ಹೆಂಡತಿಯ ದುಡ್ಡಿನ ದುರಾಸೆಯಿಂದ ಬೇಸತ್ತು ಪತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀನಗರ ಬಳಿಯ ಅವಲಹಳ್ಳಿಯಲ್ಲಿ ನಡೆದಿದೆ. ಮಂಡ್ಯದ ನಾಗಮಂಗಲ ಮೂಲದ ಅಣ್ಣಯ್ಯ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬೆಂಗಳೂರಿನ ಬಾರ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಅಣ್ಣಯ್ಯ ಮತ್ತು ಉಮಾ 5 ವರ್ಷಗಳ ಹಿಂದೆ ಮದುವ...