ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ಕಾರ್ಯನಿರ್ವಹಣೆಯಿಂದ ಅಸಮಾಧಾನಗೊಂಡು ಸುಮಾರು 13 ಪದಾಧಿಕಾರಿಗಳು ಏಕಕಾಲದಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ಘಟನೆ ನಡೆದಿದೆ. ರಾಜೀನಾಮೆ ನೀಡಿದ 13 ಬಿಜೆಪಿ ಪದಾಧಿಕಾರಿಗಳು ಎಐಎಡಿಎಂಕೆ(AIADMK) ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಅಣ್ಣಾಮಲೈ ಅವರ ವರ್ತನೆಯಿಂದ ಬೇಸತ್ತು ಬಿಜೆಪಿ ತೊರ...
ಚಿಕ್ಕಮಗಳೂರು: ಸಂಸದ ತೇಜಸ್ವಿ ಸೂರ್ಯ ಫ್ಲೈಟ್ ಎಮರ್ಜೆನ್ಸಿ ಡೋರ್ ಓಪನ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ತೇಜಸ್ವಿ ಸೂರ್ಯ ನಡೆಯನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸಮರ್ಥಿಸಿಕೊಂಡರು. ತೇಜಸ್ವಿ ಸೂರ್ಯ ಡೋರ್ ಓಪನ್ ಮಾಡಿಲ್ಲ, ಅದನ್ನ ರೊಟೇಟ್ ಮಾಡಿ ಓಪನ್ ಮಾಡ್ಬೇಕು, ಸಂಸದ, ಬುದ್ಧಿವಂತ, ಜವಾಬ್ದಾರಿ ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಉತ್ಸವದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಭಾಗಿಯಾಗಿದ್ದಾರೆ. ಉತ್ಸವಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ಶಾಸಕ ಸಿ.ಟಿ. ರವಿ ಆತ್ಮೀಯವಾಗಿ ಬರಮಾಡಿಕೊಂಡರು. ಕಾರ್ಯಕ್ರಮದ ಬಳಿಕ ಅಣ್ಣಾಮಲೈ ಅವರು ಕೃಷಿ ಮೇಳದಲ್ಲಿ ಕೂಡ ಭಾಗಿಯಾಗಲಿದ್ದಾರೆ. ಮಧ್ಯಾಹ್ನ...
ಚೆನ್ನೈ: ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ, ಕರ್ನಾಟಕದ ಮಾಜಿ ಸಿಂಗಂ ಅಣ್ಣಾಮಲೈ ಅವರು ತಮಿಳುನಾಡಿನ ಭಾರೀ ಮಳೆಯ ಸಂದರ್ಭದಲ್ಲಿ ಮೊಣಕಾಲುವರೆಗಿನ ನೀರಿನಲ್ಲಿ ದೋಣಿಯಲ್ಲಿ ಸಂಚರಿಸಿ ರಕ್ಷಣಾ ಕಾರ್ಯ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಣ್ಣಾಮಲೈ ಇದೀಗ ನಗೆ ಪಾಟಲಿಗೀಡಾಗಿದ್ದಾರೆ. ಚಂಡಮಾರುತದ ಪರಿಣ...
ಮೈಸೂರು: ಮೇಕೆದಾಟು ಅಣೆಕಟ್ಟು ವಿರೋಧಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ಅಲ್ಲಿನ ರಾಜಕೀಯಕ್ಕಾಗಿ ಅಣ್ಣಾಮಲೈ ಉಪವಾಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಯೋಜನೆಗಾಗಿ ಪ್ರಧಾನಿ ಮೋದಿ ಸರ್ಕಾರ ಡಿಪಿಆರ್ ಸಿ...
ಚೆನ್ನೈ: ಕಾವೇರಿ ನದಿಗೆ ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದನ್ನು ವಿರೋಧಿಸಿ ತಮಿಳುನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮೇಕೆದಾಟು ಯೋಜನೆ ವಿರೋಧಿಸಿ ಕರ್ನಾಟಕದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಆಗಸ್ಟ್ 5ರಂದು ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುವುದಾಗ...
ಚೆನ್ನೈ: ತಮಿಳುನಾಡಿನ ಮಾಧ್ಯಮಗಳನ್ನು ಇನ್ನು ಆರು ತಿಂಗಳಿನಲ್ಲಿ ಬಿಜೆಪಿ ನಿಯಂತ್ರಣಕ್ಕೆ ಪಡೆದುಕೊಳ್ಳಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ ನೀಡಿದ್ದು, ಇದೀಗ ಇದು ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಬಿಜೆಪಿ ನಿಯೋಜಿತ ಅಧ್ಯಕ್ಷರಾಗಿರುವ ಅಣ್ಣಾಮಲೈ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆದರ...
ಚೆನ್ನೈ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕೆ ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಅವರು ತಿಳಿಸಿದ್ದಾರೆ. ತಮಿ...
ಚೆನ್ನೈ: ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಅವರು ತಮಿಳುನಾಡಿನ ಅರವಕುರುಚಿಯಿಂದ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದಾರೆ. ತಮ್ಮ ಸೋಲಿನ ಬಗ್ಗೆ ಟ್ವೀಟ್ ಮಾಡಿರುವ ಅವರು, ಸೋಲುಗಳು ಜೀವನದ ಒಂದು ಭಾಗವಾಗಿದೆ. ಇಂತಹ ಸೋಲುಗಳನ್ನು ನಾನು ಜೀವನದಲ್ಲಿ ಬಹಳ ನೋಡಿ...
ಚೆನ್ನೈ: ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ತಮಿಳುನಾಡು ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಆರಂಭಿಕ ಹಂತದಲ್ಲಿ ಅವರ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ಅಣ್ಣಾಮಲೈಗೆ ಇದು ಮೊದಲ ಚುನಾವಣೆಯಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಅಣ್ಣಾಮಲೈ ಬಿಜೆಪಿಗೆ ಸ...