ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಕುವೆತ್ಯಾರು ಎಂಬಲ್ಲಿ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ತಲೆ ಮೇಲೆ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ. ಮೃತ ವ್ಯಕ್ತಿ ಮುಂಡಾಜೆ ಗ್ರಾಮದ ಕುಂಟಾಲಪಳಿಕೆ ಮಂಜುಶ್ರೀ ನಗರದ ನಿವಾಸಿ ಅಣ್ಣು ನಲ್ಕೆ (66) ಎಂಬವರಾಗಿದ್ದಾರೆ. ಕುವೆತ್ಯಾರು ನಿವಾಸಿ ನವೀನ್ ಎಂಬವರ...