ದೆಹಲಿ: ದೆಹಲಿಯಲ್ಲಿ ರೈತರ ಪ್ರತಿಭಟನೆ ಮತ್ತೆ ಮುಂದುವರಿದಿದ್ದು, ಪ್ರತಿಭಟನಾಕಾರರನ್ನು ಹಿಮ್ಮೆಟ್ಟಿಸಲು ಪೊಲೀಸರು ಮತ್ತೆ ವಿಫಲರಾಗಿದ್ದು, ಇದೀಗ ನಂಗ್ಲೋಯಿ ಪ್ರದೇಶದಲ್ಲಿ ಪ್ರತಿಭಟನೆ ಆರಂಭವಾಗಿದ್ದು, ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಇನ್ನೊಂದೆಡೆ ದೆಹಲಿಯ ಕೆಂಪುಕೋಟೆಯನ್ನು ಪ್ರತಿಭಟನಾಕಾರರು ಆಕ್ರಮಿಸಿಕೊಂಡಿದ್ದು, ಕೆಂಪುಕ...