ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯದ ಜನತೆ ತತ್ತರಿಸುತ್ತಿದ್ದಾರೆ. ದೇಶದ ಮೊದಲ ಮಹಿಳಾ ಅಂತರಾಷ್ಟ್ರೀಯ ಹಾಕಿ ಅಂಪೈರ್ ಅನುಪಮಾ ಪುಚ್ಚಿಮಂಡ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. 41 ವರ್ಷ ವಯಸ್ಸಿನ ಅನುಪಮಾ ಅವರು ಕರ್ನಾಟಕ ಹಾಕಿ ಅಸೋಸಿಯೇಷನ್ ಕಾರ್ಯಕಾರಿ ಮಂಡಳಿ ಸದಸ್ಯೆ ಕೂಡ ಆಗಿದ್ದರು. ಕಳೆದ ಒಂದು ವಾರದಿಂದ ಮಹಾಮಾರಿ ಕೊರೊನಾ ಸೋ...