ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿಯನ್ನು ವಿರಾಟ್ ಕೊಹ್ಲಿ ಅವರೇ ಹಂಚಿಕೊಂಡಿದ್ದಾರೆ. ಇಂದು ಮಧ್ಯಾಹ್ನ ಮಗು ಜನಿಸಿರುವುದಾಗಿ ವಿರಾಟ್ ಕೊಹ್ಲಿ ಹೇಳಿದ್ದು, ನಿಮ್ಮ ಪ್ರೀತಿ, ಪ್ರಾರ್ಥನೆ ಹಾಗೂ ಶುಭಾಶಯಗಳಿಗೆ ನಾವು ಧನ್ಯವಾ...