ದಾವಣಗೆರೆ: ನೀರು ತುಂಬಿಸಿಟ್ಟಿದ್ದ ಬಕೆಟ್ ಗೆ ಬಿದ್ದು 10 ತಿಂಗಳ ಮಗು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ಅನುಶ್ರಾವ್ಯ(10 ತಿಂಗಳು) ಮೃತಪಟ್ಟ ಮಗುವಾಗಿದ್ದು, ಮನೆಯ ಮುಂಭಾಗದಲ್ಲಿ ಮಗು ಎಂದಿನಂತೆಯೇ ಆಟವಾಡುತ್ತಿತ್ತು. ಈ ವೇಳೆ ನೀರು ತುಂಬಿದ ಬಕೆಟ್ ಗೆ ಮಗು ಬಿದ್ದಿದ್ದು,...