ಬೆಂಗಳೂರು: ನಟಿ ಅನುಶ್ರೀ ವಿರುದ್ಧ ಹೇಳಿಕೆ ಹಾಗೂ ನಾನು ಕಿತ್ತೂರು ರಾಣಿ ಚೆನ್ನಮ್ಮನ ಮೊಮ್ಮಗ ಎಂಬೆಲ್ಲ ಹೇಳಿಕೆ ನೀಡುತ್ತಿರುವ ಪ್ರಶಾಂತ್ ಸಂಬರ್ಗಿ ವಿರುದ್ಧ ಚಕ್ರವರ್ತಿ ಚಂದ್ರಚೂಡ್ ಕಿಡಿಕಾರಿದ್ದು, ಈ ರೀತಿಯ ಹೇಳಿಕೆ ನೀಡಲು ಅವರ ಬಳಿಯಲ್ಲಿ ಏನು ದಾಖಲೆ ಇದೆ ಎಂದು ಪ್ರಶ್ನಿಸಿದ್ದಾರೆ. ಬಿಗ್ ಬಾಸ್ ನಲ್ಲಿ ಕೂಡ ನಾನು ಕಿತ್ತೂರು ರಾಣಿ ಚ...
ಬೆಂಗಳೂರು: ನಿರೂಪಕಿ ಅನುಶ್ರೀ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂಬ ಹೇಳಿಕೆಯನ್ನು ನಾನು ನೀಡಿಲ್ಲ ಎಂದು ಕೊರಿಯೋಗ್ರಾಫರ್ ಕಿಶೋರ್ ಅಮನ್ ಶೆಟ್ಟಿ ಹೇಳಿಕೆ ನೀಡಿದ್ದು, ನಾನು ಅವರಿಗೆ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡಿದ್ದೇನೆ. ಅದನ್ನು ಹೊರತು ಪಡಿಸಿ ನಾನು ಬೇರೇನೂ ಹೇಳಿಲ್ಲ. ಅನುಶ್ರೀ ಮಾದಕ ವಸ್ತುಗಳನ್ನು ತೆಗೆದುಕೊಳ್ಳುತ್ತಿದ್ದರು, ಅದನ...
ಬೆಂಗಳೂರು: ಡ್ರಗ್ಸ್ ಪ್ರಕರಣದ ಚಾರ್ಜ್ ಶೀಟ್ ನಲ್ಲಿ ಆ್ಯಂಕರ್ ಅನುಶ್ರೀ ಹೆಸರು ಉಲ್ಲೇಖ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ, ಅನುಶ್ರೀ ಮುಖವಾಡ ಕಳಚಿದೆ. ಜೈಲಿಗೆ ಹೋಗುವುದು ಪಕ್ಕಾ ಎಂದು ಹೇಳಿದ್ದಾರೆ. 2020ರಲ್ಲಿ ಶುಗರ್ ಡ್ಯಾಡಿ ಎಂದು ಟ್ವೀಟ್ ಮಾಡಿದ್ದೆ. ಆಗ ಮಾಜಿ ಸಿಎಂ ಒಬ್ಬರ...
ಬೆಂಗಳೂರು: ನಟಿ, ಆ್ಯಂಕರ್ ಅನುಶ್ರೀಗೆ ಮತ್ತೆ ಡ್ರಗ್ಸ್ ಕಂಟಕ ಆರಂಭವಾಗಿದ್ದು, ಎ2 ಆರೋಪಿ ಕಿಶೋರ್ ಅಮನ್ ಶೆಟ್ಟಿ ನೀಡಿರುವ ಹೇಳಿಕೆಯಲ್ಲಿ ಅನುಶ್ರೀ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಲಾಗಿದೆ ಎಂದು ಹೇಳಲಾಗಿದ್ದು, ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಕಿಶೋರ್ ಅಮನ್ ಶೆಟ್ಟಿ ಹೇಳಿಕೆಯ ಚಾರ್ಜ್ ಶೀಟ್ ನಲ್ಲಿ ಅನುಶ್ರೀ ವಿಚಾರ ಪ್ರಸ್ತ...