ಚೆರ್ಲಿ ಲರ್ನ್ ಆಪ್ ನ ಸಾರ್ವಜನಿಕ ಅನಾವರಣ ಕಾರ್ಯಕ್ರಮವು ಸೆಪ್ಟೆಂಬರ್ 8 ರಂದು ಪುತ್ತೂರಿನ ಕಬಕದಲ್ಲಿನ ಸರಕಾರಿ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ಸಂಯೋಜಕ ಶ್ರೀನಿಧಿ ತಿಳಿಸಿದ್ದಾರೆ. ಅವ್ರು ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ, ಪದ್ಮಶ್ರೀ ಹರೇಕಳ ಹಾಜಬ್ಬರು ಆಪ್ ಅನಾವರಣ ಮಾಡ್ತಾರೆ. ...
ಬೆಂಗಳೂರು: ಬೆಂಗಳೂರಿನ ಜನತೆಗಾಗಿ ಬಿಎಂಟಿಸಿ ಪರಿಚಯಿಸಿರುವ ಸ್ಮಾರ್ಟ್ ಬಸ್ ಪಾಸ್ ಬುಧವಾರ ಲೋಕಾರ್ಪಣೆಗೊಳ್ಳಲಿದೆ. ಟುಮೊಕ್ ಸಂಸ್ಥೆಯ ಸಹಭಾಗಿತ್ವದಲ್ಲಿ ಪರಿಚಯಿಸುತ್ತಿರುವ ಈ ಪಾಸನ್ನು ಬುಧವಾರ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಎಂಟಿಸಿ ಅಧ್ಯಕ್ಷ ಅಧ್ಯಕ್ಷ ನಂದೀಶ್ ರೆಡ್ಡಿ ಪ್ರಯಾಣಿಕರಿಗೆ ಅರ್ಪಿಸಲಿದ್...