ಇಡೀ ಕರ್ನಾಟಕವನ್ನೇ ಕಣ್ಣೀರಲ್ಲಿ ಮುಳುಗಿಸಿ ಹೊರಟು ಹೋದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ನೆನಪಿಗಾಗಿ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ‘ಅಪ್ಪು ಎಕ್ಸ್ ಪ್ರೆಸ್’ ಆಂಬುಲೆನ್ಸ್ ನ್ನು ಕೊಡುಗೆಯಾಗಿ ಮಿಷನ್ ಆಸ್ಪತ್ರೆಗೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ಪು ಕೇವಲ ಕರ್ನಾಟಕ ಮಾತ್ರವಲ್ಲ ವಿಶ್...