ಖ್ಯಾತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಅವರ ಪುತ್ರ ಎ.ಆರ್.ಅಮೀನ್ ಅವರು ಸಂಗೀತ ಪ್ರದರ್ಶನದ ವೇಳೆ ನಡೆದ ಭೀಕರ ಘಟನೆಯಿಂದ ಸ್ವಲ್ಪದರಲ್ಲೇ ಪಾರಾದ ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಸೆಟ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಹಾಕಲಾಗಿದ್ದ ಬೃಹತ್ ಲೈಟ್ ಗೊಂಚಲು ಆಕಸ್ಮಿಕವಾಗಿ ಕೆಳಗೆ ಬಿದ್ದಿವೆ. ಈ ವೇಳೆ ವೇದಿಕೆಯಲ್ಲಿದ್ದ...