ಬೆಂಗಳೂರು: ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ ಎಂದು ಆರೋಪಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಜಯಕರ್ನಾಟಕ ಸಂಘಟನೆ ಸದಸ್ಯರು ಬೆಂಗಳೂರಿನ ಗೃಹ ಸಚಿವರ ನಿವಾಸಕ್ಕೆ ಭೇಟಿ ನೀಡಿ ದೂರು ನೀಡಿದ್ದಾರೆ. ದೂರಿನಲ್ಲಿ ಮುತ್ತಪ್ಪ ರೈ ಸಂಬಂಧಿ ಮನ್ಮಿತ್ ರೈನಿಂದ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂ...