ನಾಗರಾಜ್ ಹೆತ್ತೂರು ಹಾಸನ: ದಲಿತರ ಕೈಲಿ ಕಬ್ಬಿನ ಹಾಲು ಕುಡಿಸುತ್ತೀಯಾ ಎಂದು ಜಾತಿ ನಿಂದನೆ ಮಾಡಿ ಕಬ್ಬಿನ ಗಾಡಿಯನ್ನು ಧ್ವಂಸ ಗೊಳಿಸಿ ಅಪ್ಪ, ಮಗನಿಗೆ ಹಲ್ಲೆನಡೆಸಿರುವ ಅಮಾನವೀಯ ಘಟನೆ ಅರಕಲಗೂಡು ತಾಲೂಕು, ರುದ್ರಾಪಟ್ಟಣ ಸಮೀಪ ಭಾನುವಾರ ನಡೆದಿದೆ. ಚಂದ್ರು ಎಂಬುವರು ಗಂಗೂರು ಸರ್ಕಾರಿ ಆಸ್ಪತ್ರೆ ರಸ್ತೆ ಬದಿ ತಳ್ಳುವ ಗಾಡಿಯ ಕಬ...