ಶಿವಮೊಗ್ಗ: ಕರ್ತವ್ಯ ನಿರತ ಅರಣ್ಯಾಧಿಕಾರಿಯೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಬಳಿ ನಡೆದಿದೆ. ಸಾಗರ ವಲಯ ತ್ಯಾಗರ್ತಿಯ ಉಪವಲಯ ಅರಣ್ಯಾಧಿಕಾರಿ ಲೋಕನಾಥ್ ಮೃತರು. ಶನಿವಾರ ಕರ್ತವ್ಯಕ್ಕೆಂದು ತೆರಳುವಾಗ ಬೈಕ್ನಿಂದ ಬಿದ್ದ ಲೋಕನಾಥ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್...