ಹುಬ್ಬಳ್ಳಿ: ಬೆಲೆ ಏರಿಕೆಗೆ ತಾಲಿಬಾನ್ ಕಾರಣ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಹೇಳಿಕೆ ನೀಡಿದ್ದು, ತಾಲಿಬಾನ್ ಉಗ್ರರಿಂದ ಇಡೀ ಪ್ರಪಂಚಕ್ಕೆ ತೊಂದರೆಯಾಗುತ್ತಿದೆ. ಭಾರತದಲ್ಲಿ ಕೂಡ ಗ್ಯಾಸ್ ಸಿಲಿಂಡರ್ ದರ, ತೈಲ ದರ ಏರಿಕೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನದ ಬಳಿಕ ...
ಧಾರವಾಡ: ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿಯಾಗಿದ್ದ ಅರವಿಂದ್ ಬೆಲ್ಲದ್ ಗೆ ಇದೀಗ ಸಚಿವ ಸ್ಥಾನ ಕೂಡ ತಪ್ಪಿದ್ದು, ಇದರಿಂದಾಗಿ ಬೆಲ್ಲದ್ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಜಗದೀಶ್ ಶೆಟ್ಟರ್ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಲ್ಲದ್ ಗೆ ಸಚಿವ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಜುಬ್...