ತುಳು ಸಿನಿಮಾದ ಹಾಸ್ಯನಟ, ಕಲಾವಿದ 'ತುಳುನಾಡ ಮಾಣಿಕ್ಯ' ಎಂದೇ ಖ್ಯಾತರಾಗಿರುವ ಅರವಿಂದ ಬೋಳಾರ್ ಅವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವೊಂದು ಮಂಗಳೂರು ನಗರದ ಪಂಪ್ ವೆಲ್ ಬಳಿ ಇಂದು ಸ್ಕಿಡ್ಡಾಗಿ ಬಿದ್ದಿದೆ. ಅತೀ ವೇಗವಾಗಿ ಚಲಿಸಿಕೊಂಡು ಬರುತ್ತಿದ್ದ ಬಸ್ಸೊಂದು ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಅರವಿಂದ್ ಬೋಳಾರ್ ತಾನು ಚ...