ಭವಿಷ್ಯದ ಸುಖಕ್ಕಾಗಿ ವಿದ್ಯಾರ್ಥಿ ದೆಸೆಯಲ್ಲಿ ಕಷ್ಟಪಡಲು ಸಿದ್ಧವಿರಬೇಕು. ನೋವನ್ನು ಎದುರಿಸುವ ಶಕ್ತಿ ನಮ್ಮಲ್ಲಿರಬೇಕು. ಪ್ರತಿಭೆ ಇದ್ದರೆ, ವೇದಿಕೆ ಸಿಕ್ಕಾಗ ಸೂಕ್ತವಾಗಿ ಬಳಸಿಕೊಂಡರೆ ಮಾತ್ರ ಕಲಾವಿದ ಬೆಳೆಯಲು ಸಾಧ್ಯ ಎಂದು ಖ್ಯಾತ ಚಲನಚಿತ್ರ ನಟ ಅರವಿಂದ ಬೋಳಾರ್ ಕಿವಿಮಾತು ಹೇಳಿದರು. ಮಂಗಳೂರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವ...
ಮಂಗಳೂರು: ಖ್ಯಾತ ತುಳು ಚಲನಚಿತ್ರ ನಟ ಹಾಗೂ ನಾಟಕ ಕಲಾವಿದ ಅರವಿಂದ್ ಬೋಳಾರ್ ಅವರ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಸೋಮವಾರ ಜಿಲ್ಲಾಧಿಕಾರಿಯವರ ಕಚೇರಿಗೆ ಬಂದ ಕಲಾವಿದ ಅರವಿಂದ ಬೋಳಾರ್ ಅವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಯವರು, ಬೋಳಾರ್ ಅವರ ನಟನಾ ಶೈಲಿ, ಡೈಲಾಗ್ ಡೆಲಿವರ...