ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿನ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರಿಗೆ ರಾಜ್ಯ ಸರ್ಕಾರವು ಶುಭ ಸುದ್ದಿಯನ್ನು ನೀಡಿದ್ದು, ಕೊರೊನಾದಿಂದ ಅರ್ಚಕರ ಕುಟುಂಬಗಳು ಕಷ್ಟಪಡಬಾರದು ಎನ್ನುವ ನಿಟ್ಟಿನಲ್ಲಿ ಸರ್ಕಾರ ಅರ್ಚಕರ ಕುಟುಂಬಗಳ ನೆರವಿಗೆ ಬಂದಿದೆ. ಸರ್ಕಾರದ ಅದೀನದಲ್ಲಿರುವ 27 ಸಾವಿರ ದೇವಾಲಯಗಳಲ್ಲಿನ...