ಮೈಸೂರು: 10 ದಿನಗಳ ಹಿಂದೆ ಬಾಳು ಕೊಡ್ತೀನಿ ಬಾ ಎಂದು ವಿವಾಹಿತೆಯನ್ನು ಕರೆದೊಯ್ದಿದ್ದ 21 ವರ್ಷ ವಯಸ್ಸಿನ ಚಿಗುರು ಮೀಸೆಯ ಅರ್ಚಕ, ಇದೀಗ ಮಹಿಳೆಯನ್ನು ಕಾಡಿನಂಚಿನಲ್ಲಿ ಬಿಟ್ಟು ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂರು ತಾಲೂಕಿನ ಕೊಲ್ಲುಪುರ ಗ್ರಾಮದಲ್ಲಿ ನಡೆದಿದೆ. 21 ವರ್ಷ ವಯಸ್ಸಿನ ಸಂತೋಷ್ ಎಂಬ ಅರ್ಚಕ, ತನ್ನ ಬಳಿ ಕೌಟುಂಬ...
ಚಿಕ್ಕಮಗಳೂರು: ಅರ್ಚಕ ಹಾಗೂ ಅರ್ಚಕನ ಪುತ್ರನಿಗೆ ಜಮೀನು ವಿಚಾರದಲ್ಲಿ ನಡೆದ ಗಲಾಟೆಯ ಸಂದರ್ಭ ಚಪ್ಪಲಿಯಲ್ಲಿ ಥಳಿಸಿದ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಗಿಜೆಕಟ್ಟೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅರ್ಚಕ ಚೆನ್ನಕೇಶವಯ್ಯ ಮತ್ತು ಅವರ ಪುತ್ರ ರಂಗನಾಥ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ರಾಜಪ್ಪ, ಶೇಖರಪ್ಪ, ...
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿನ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರಿಗೆ ರಾಜ್ಯ ಸರ್ಕಾರವು ಶುಭ ಸುದ್ದಿಯನ್ನು ನೀಡಿದ್ದು, ಕೊರೊನಾದಿಂದ ಅರ್ಚಕರ ಕುಟುಂಬಗಳು ಕಷ್ಟಪಡಬಾರದು ಎನ್ನುವ ನಿಟ್ಟಿನಲ್ಲಿ ಸರ್ಕಾರ ಅರ್ಚಕರ ಕುಟುಂಬಗಳ ನೆರವಿಗೆ ಬಂದಿದೆ. ಸರ್ಕಾರದ ಅದೀನದಲ್ಲಿರುವ 27 ಸಾವಿರ ದೇವಾಲಯಗಳಲ್ಲಿನ...
ಬೆಂಗಳೂರು: ಲಾಕ್ ಡೌನ್ ನಿಂದ ಭಾರೀ ಕಷ್ಟದಲ್ಲಿರುವ ಅರ್ಚಕರ ರಕ್ಷಣೆಗೆ ಸರ್ಕಾರ ಮುಂದಾಗಿದ್ದು, ಸಿ ದರ್ಜೆಯ ದೇವಾಲಯಗಳ ಆರ್ಥಿಕ ಸಂಕಷ್ಟದಲ್ಲಿರುವ ಅರ್ಚಕರಿಗೆ ಮತ್ತು ಸಿಬ್ಬಂದಿಗೆ ಆಹಾರ ಕಿಟ್ ನೀಡಲು ಆದೇಶಿಸಿದೆ. ರಾಜ್ಯದ ಧಾರ್ಮಾದಾಯ ದತ್ತಿ ಇಲಾಖೆಗೆ ಒಳಪಡುವ ಸಿ ದರ್ಜೆಯ ದೇವಾಲಯದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅರ್ಚಕರಿಗೆ ಅಕ...
ಬೆಂಗಳೂರು: ಕೊರೊನಾ ಭೀತಿಯಿಂದ ಭಕ್ತರು ದೇವಸ್ಥಾನದ ಕಡೆಗೆ ಮುಖ ಮಾಡುತ್ತಿಲ್ಲ, ಹಾಗಾಗಿ ನಾವು ಸಂಕಷ್ಟದಲ್ಲಿದ್ದೇವೆ. ನಮಗೂ ಸರ್ಕಾರ ಪ್ಯಾಕೇಜ್ ಘೋಷಿಸಬೇಕು ಎಂದು ಅರ್ಚಕರು ಸಿಎಂ ಯಡಿಯೂರಪ್ಪ ಅವರಿಗೆ ಅರ್ಚಕರು ಮನವಿ ಮಾಡಿದ್ದಾರೆ. ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ-ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಹೆಸರಿನಲ್ಲಿ ಈ ಮನವಿಯನ್...
ವಿಜಯಪುರ: ಕೊರೊನಾದಿಂದ ಇಡೀ ರಾಜ್ಯದ ಜನರು ತಮ್ಮ ಜೀವನೋಪಾಯಗಳನ್ನು ಕಳೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕೊವಿಡ್ ಡ್ಯೂಟಿ ಬೋರ್ಡ್ ಹಾಕಲಾಗಿದ್ದ ಕಾರಿನಲ್ಲಿ ಇಬ್ಬರು ಅರ್ಚಕರು ತೆರಳಿದ್ದು, ಇವರ ಕಾರನ್ನು ಪೊಲೀಸರು ಸೀಝ್ ಮಾಡಿದ್ದರೆ. ಕಾರಿನಲ್ಲಿ "ಅರ್ಜೆಂಟ್ ಕೊವಿಡ್ ಡ್ಯೂಟಿ" ಎಂದು ಬರೆಯಲಾಗಿತ್ತು. ಈ ವೇಳೆ ಕರ್ತವ್ಯ ನಿರತ ಪೊಲೀಸ...