ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಅಜ್ಜಿನಡ್ಕ ಉಚ್ಚಿಲ ಬಳಿ ನಡೆದಿದೆ. ಇರಿತಕ್ಕೊಳಗಾದ ವ್ಯಕ್ತಿಯನ್ನು ಅಜ್ಜಿನಡ್ಕ ನಿವಾಸಿ ಆರಿಫ್ (28 ) ಎಂದು ಗುರುತಿಸಲಾಗಿದೆ. ಮಂಗಳೂರಿನ ಬಂದರ್ ನಲ್ಲಿ ಮೀನು ಮಾರುಕಟ್ಟೆಗೆ ಹೋಗಿ ಬೈಕ್ ಅಲ್ಲಿ ವಾಪಸ್ ಮನೆ ಕಡೆ ಬರುವ ವೇಳೆ ಈ ಘಟನ...