ಲಕ್ನೋ: ಮಹಿಳಾ ಪಿಎಸ್ ಐ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಲಂದರ್ ಶಹರ್ ಜಿಲ್ಲೆಯಲ್ಲಿ ನಡೆದಿದ್ದು, ಅನೂಪ್ ಶಹರ್ ಕೊಟ್ಟಾಲಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರ್ಜೋ ಪವಾರ್(30) ಆತ್ಮಹತ್ಯೆ ಮಾಡಿಕೊಂಡ ಪಿಎಸ್ ಐ ಆಗಿದ್ದಾರೆ. ಇವರು ವಾಸವಿದ್ದ ಬಾಡಿಗೆ ಮನೆಯ ಮ...