ಕೋಲ್ಕತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಾರಕ್ಪುರ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಬಿಜೆಪಿ ಮತ್ತು ಟಿಎಂಸಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿರುವ ಘಟನೆ ಭಾನುವಾರ ನಡೆದಿದೆ. ಇಂದು ಬೆಳಗ್ಗೆ ಕಂಕಿನಾರದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವ...