ನವದೆಹಲಿ: ಇಂಟೀರಿಯರ್ ಡಿಸೈನರ್ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಪತ್ರಕರ್ತರ, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ್ದರ ವಿರುದ್ಧ ಪ್ರತಿಭಟಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ರಾಜ್ಘಾಟ್ನ ಸಮೀಪ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂ...
ಮುಂಬೈ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ಆರೋಪಿ ಅರ್ನಾಬ್ ಗೋಸ್ವಾಮಿ ಮತ್ತೆ ಹೊಸ ಡ್ರಾಮ ಆರಂಭಿಸಿದ್ದು, ಪೊಲೀಸರು ನನಗೆ ಬೂಟ್ ನಲ್ಲಿ ಹೊಡೆದಿದ್ದಾರೆ. ನನ್ನ ಬೆನ್ನು ಮೂಳೆಗೆ ಗಾಯವಾಗಿದೆ ಎಂದು ಆರೋಪಿಸಿದ್ದಾನೆ. ತಾಯಿ-ಮಗ ಇಬ್ಬರು ಅಮಾಯಕ ಜೀವಗಳ ಬಲಿಗೆ ಪ್ರೇರೇಪಣೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ಅರ್ನಾಬ...
ಅಲಿಬೌಗ್: ಇಂಟೀರಿಯರ್ ಡಿಸೈನರ್ ನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ಆರೋಪಿ, ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ಕೊವಿಡ್ 19 ಕೇಂದ್ರದಲ್ಲಿ ನಿನ್ನೆ ಇರಿಸಲಾಗಿತ್ತು ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದ ರಾಯ್ ಗಢ್ ಜಿಲ್ಲೆಯಲ್ಲಿರುವ ಅಲಿಬೌಗ್ ನ ಕೋರ್ಟ್ ನಿನ್ನೆ ಅರ್ನಬ್ ಗೋಸ್ವಾಮಿ ಮತ್ತ...
ಮುಂಬೈ: 53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ವಿವಾದಿತ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. (adsbygoogle = window.adsbygoogle || []).push({}); ಇಂದು ಬೆಳ್ಳಂಬೆಳಗ್ಗೆ ಗೋಸ್ವಾಮಿಯನ್ನು ಬಂಧಿಸಲಾಗಿದೆ ಎಂದು ವರ...