ಮನುಷ್ಯ ಎಂದರೆ ಸಾಕು. ಅವನಿಗೆ ಯಾವಾಗ ಎಲ್ಲಿಂದ ಆಪತ್ತು ಬರಬಹುದು ಎಂದು ಹೇಳಲಾಗುವುದಿಲ್ಲ. ಕೆಲವು ಬಾರಿ ಸುಮ್ಮನೆ ನಿಂತಿದ್ದರೂ ಏನಾದರೂ ಅಂದುಕೊಳ್ಳದಿರುವ ಆಕಸ್ಮಿಕ ಘಟನೆಗಳು ನಡೆದೇ ಹೋಗುತ್ತವೆ. ಇಂಹದ್ದರ ಪೈಕಿ, ಹೆಚ್ಚಾಗಿ ಹಳ್ಳಿ ಪ್ರದೇಶಗಳಲ್ಲಿ ವಿಷ ಜಂತುಗಳು ಕಡಿದು ಅಪಾಯಕ್ಕೀಡಾಗುವ ಆಕಸ್ಮಿಕ ಘಟನೆಗಳು ಹೆಚ್ಚಾಗಿ ಸಂಭವಿಸುತ್ತವೆ. ...