ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಕಾರು ಚಾಲಕನಾಗಿದ್ದ ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಬಂಧಿತನನ್ನು ಅರ್ಪಿತ್ ಎಂದು ಗುರುತಿಸಲಾಗಿದೆ. ಮೂಲ್ಕಿ ಸಮೀಪದ ಪಡುಪಣಂಬೂರು ಬಳಿ ಲಾರಿಯೊಂದು ಟಯರ್ ಪಂಚರ್ ಆಗಿ ನಿಂತಿತ್ತು. ಇದು...