ಬೆಂಗಳೂರು ನಗರ, ದಕ್ಷಿಣ ವಿಭಾಗ, ಜಯನಗರ ಉಪ ವಿಭಾಗ, ಬನಶಂಕರಿ ಪೊಲೀಸ್ ಠಾಣೆ ಪೊಲೀಸರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಸಿಕೊಂಡು, ದ್ವಿಗುಣ ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆರೋಪಿಯಿಂದ ರೂ.45 ಲಕ್ಷ ನಗದು ಮತ್ತು 2 ಲ್ಯಾಪ್ ಟಾಪ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬನಶಂಕರಿ ಪೊಲೀಸರ...
ಬೆಂಗಳೂರು:ರಸ್ತೆ ಬದಿಗಳಲ್ಲಿ ಮತ್ತು ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಸುಮಾರು 6.80 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳ ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ರಸ್ತೆಯ ಬದಿಗಳಲ್ಲಿ ಮತ್ತು ಮನೆಯ ಮುಂದೆ ನಿಲ್ಲಿಸಿದ್ದ ...
ಹ್ಯಾಂಡಲ್ ಲಾಕ್ ಮುರಿದು 7 ದ್ವಿಚಕ್ರ ವಾಹನಗಳನ್ನು ಕಳುವು ಮಾಡಿದ್ದ ಆರೋಪಿಗಳ ಬಂಧಿಸಿರುವ ಪಶ್ಚಿಮ ವಿಭಾಗ ಕೆಂಗೇರಿ ಉಪ--ವಿಭಾಗ, ಜ್ಞಾನಭಾರತಿ ಪೊಲೀಸ್ ಠಾಣೆಯ ಪೊಲೀಸರು ಒಟ್ಟು 6,50,000/-ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯ ಸರಹದ್ದಿನಲ್ಲಿ, ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನವನ್ನು ಕಳುವು ಮಾಡ...
ಇಂದೋರ್: ಮಾದಕ ವ್ಯಸನಿ ತಂದೆಯೋರ್ವ ತನ್ನ 8 ವರ್ಷದ ಮಗಳು ಚಾಕ್ಲೆಟ್, ಆಟಿಕೆ ಕೇಳಿದಳು ಎಂದು ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಆರೋಪಿಯ ಪತ್ನಿ ಮೂರು ವರ್ಷಗಳ ಹಿಂದೆ ಆತನನ್ನು ಬಿಟ್ಟು ಹೋಗಿದ್ದಳು. ಆತನ ತಾಯಿ ದೇವಸ್ಥಾನವೊಂದರಲ್ಲಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದಳು. ಅತ್ತ ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಮಹಮ್ಮದ್ ಫಾರಿಶ್ ಸಹ ವಿದ್ಯಾರ್ಥಿನಿ ಜೊತೆಗಿದ್ದಾನೆ ಎಂದು ಆರೋಪಿಸಿ ಗುಂಪೊಂದು ಮಂಗಳವಾರ ಹಲ್ಲೆ ನಡೆಸಿತ್ತು. ಯುವಕನ ಮೈಮೇಲೆ ಬಾಸುಂಡೆಗಳು ಎದ್ದಿದ್ದವು. ಯುವಕ ಮತ್ತು ಆತನ ಜೊತೆಗಿದ್ದ ಯುವತಿ ಇಬ್ಬರೂ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು. ಇಬ್ಬರೂ ಜ್ಯೂಸ್ ಕುಡಿಯಲು ಬಸ್ ನಿಲ್ದ...
ಶಿವಮೊಗ್ಗ: ಮಂಗಳೂರಿನಿಂದ ಮಾದಕ ವಸ್ತು ತಂದು, ಸಾಗರದ ವ್ಯಕ್ತಿಗಳಿಗೆ ನೀಡುತ್ತಿದ್ದ ಪ್ರಕರಣವೊಂದನ್ನು ಸಾಗರ ಟೌನ್ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ಮಂಗಳೂರಿನ ತೋಡಾರ್ ಗ್ರಾಮದ ನಿವಾಸಿ ಸೃಜನ್ ಎಸ್ ಶೆಟ್ಟಿ (20), ಸಾಗರ ಪಟ್ಟಣದ ಅಣಲೇಕೊಪ್ಪದ ನಿವಾಸಿ ಮೊಹಮ್ಮದ್ ಸಮ್ಮಾನ್ ಯಾನೆ ಸಲ್ಮಾನ್ (24...
ಲೈಂಗಿಕ ಕಿರುಕುಳ ಹಾಗೂ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದಡಿಯಲ್ಲಿ ಕೇರಳ ಮೂಲದ ಜ್ಯುವೆಲ್ಲರಿ ಸಂಸ್ಥೆಯೊಂದರ ಮ್ಯಾನೇಜರ್ ನನ್ನು ಮಂಗಳೂರು ನಗರದ ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ಕುಂಞಿ(52) ಬಂಧಿತ ವ್ಯಕ್ತಿ. ಇವರು ಕಾಸರಗೋಡಿನಲ್ಲಿ ಜುವೆಲ್ಲರಿ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿದ್ದಾರೆ. ಇವರನ್ನು ಕಾಸರಗೋಡಿನಿಂ...
ಕಾಪು: ಪಾಂಗಾಳ ಶರತ್ ಶೆಟ್ಟಿ(39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಸೋಮವಾರ ರಾತ್ರಿ ಪಣಂಬೂರು ಬೀಚ್ ಬಳಿ ಬಂಧಿಸಿದ್ದಾರೆ. ಪಣಂಬೂರು ಕಲ್ಯ ನಿವಾಸಿ ನಾಗರಾಜ್(19) ಬಂಧಿತ ಆರೋಪಿ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ ದಿವೇಶ್ ಶೆಟ್ಟಿ, ಲಿಖಿತ್ ಕುಲಾಲ್, ಆಕಾಶ್ ಕರ್ಕೇರ, ಪ್ರಸನ್ನ ಶೆಟ್ಟಿ ಎಂಬವರನ್ನು ಪೊಲೀ...
ಮಾದಕ ವಸ್ತು ಸೇವನೆ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುದು ಗ್ರಾಮದ ಸುಜೀರ್ ಶಾಲಾ ಬಳಿ ನಡೆದಿದೆ. ಇಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಒಬ್ಬಾತ ಯಾವುದೋ ಮಾದಕ ವಸ್ತುವನ್ನು ಸೇವಿಸಿ ನಶೆ ಹೊಂದಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ. ಈ ಮಾಹಿತಿ ದೊರೆತ ಮೇರೆಗೆ ಬಂಟ್ವಾಳ ...
ಬೆಳ್ತಂಗಡಿ: ತಾಲೂಕಿನ ಶಿಬಾಜೆಯಲ್ಲಿ ದಲಿತ ಯುವಕನ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಶಿಬಾಜೆ ನಿವಾಸಿಗಳಾಗಿರುವ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಆನಂದ ಗೌಡ, ಹಾಗೂ ಮಹೇಶ್ ಪೂಜಾರಿ ಎಂಬವರಾಗಿದ್ದಾರೆ. ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲ...