ಬೆಳ್ತಂಗಡಿ: ಅಳದಂಗಡಿ ಸಮೀಪ ಒಮ್ನಿ ಕಾರಿನಲ್ಲಿ ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದ ಪ್ರಕರಣವೊಂದನ್ನು ಬುಧವಾರ ಬೆಳಗ್ಗಿನ ಜಾವ ವೇಣೂರು ಪೊಲೀಸರು ಪತ್ತೆ ಹಚ್ಚಿದ್ದು ಐವರು ಆರೋಪಿಗಳನ್ನು ಬಂಧಿಸಿ ಐದು ಜಾನುವಾರುಗಳನ್ನು ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂದಿತ ಆರೋಪಿಗಳು ಕರಾಯ ನಿವಾಸಿ ತೌಸೀಫ್( 32), ಪುತ್ತಿಲ ನಿವಾಸಿ ಉಸ...
ಪೆರೋಲ್ ಮೇಲೆ ಬಂದು ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಬೆಂಗಳೂರಿನ ಮಡಿವಾಳ ಪೊಲೀಸರು 15 ವರ್ಷಗಳ ಬಳಿಕ ಇದೀಗ ಬೆಳ್ತಂಗಡಿಯಲ್ಲಿ ಬಂಧಿಸಿದ ಘಟನೆ ನಡೆದಿದೆ. ಸುಹೇಲ್ ಅಲಿಯಾಸ್ ಮೊಹಮ್ಮದ್ ಅಯಾಜ್ ಬಂಧಿತ ಆರೋಪಿಯಾಗಿದ್ದಾನೆ. 2007 ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಪೆರೋಲ್ ಮೇಲೆ ತೆರಳಿದ್ದ ಅಸಾಮಿ, 30 ದಿನಗಳ ಪೆರೋಲ್ ಮೇಲೆ ಹೋಗಿದ್ದ ಬಳ...
ಕುಂದಾಪುರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಪ್ರವೀಣ್, ಅಜಯ್ ಬಂಧಿತ ಆರೋಪಿಗಳು. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಿ ಮನೆಯಲ್ಲಿ ವಾಸವಾಗಿದ್ದ 8ನೇ ತರಗತಿಯ ಬಾಲಕಿಯನ್ನು ಆರೋಪಿಗಳು ಪುಸಲಾಯಿಸಿ ಮನೆಯ ಹತ್ತಿರದ...
ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕರಿಯ ನೆಲದಲ್ಲಿ ತಂತಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ವ್ಯಕ್ತಿಯ ಸಾವಿಗೆ ಕಾರಣರಾದ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬೆನ್ನಲ್ಲಿಯೇ ಇದೀಗ ಆರೋಪಿಗಳ ಬಂಧನವಾಗಿದೆ. ಬಂಧಿತ ಆರೋಪಿಗಳು ಕಲ್ಮಂಜ ನಿವ...
ಸಾಮಾಜಿಕ ಜಾಲತಾಣದಲ್ಲಿ ಎಡಿಟ್ ಮಾಡಿದ ಫೋಟೋ ಹಾಕಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಅವರಿಗೆ ಅವಮಾನ ಮಾಡಿರುವ ಆರೋಪದಲ್ಲಿ ಆರೋಪಿ ಸತೀಶ್ ಶೆಟ್ಟಿ ಹಡಾಳಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸತೀಶ್ ಶೆಟ್ಟಿ ಬಿಜೆಪಿ ಕಾರ್ಯಕರ್ತರಾಗಿದ್ದು, ಅಂಪಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದಾರೆ. ಬಿಜೆಪಿ ಪಕ್ಷದಲ್ಲಿ ಶಾಸಕ...
ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ಸೆ.28ರಂದು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್ ಶರ್ಮಾ, ಪ್ರಥಮೇಶ್ ಬಿ.ಪೈ, ರೋಹನ್ ಖ್ಯಾನಿ, ಯಶ್ ಮಯೂರ್ ದೋಶಿ, ಯಶ್ ಇಶ್ರಿತ್ ತಿನ್ಡೇವಾಲ್, ಕೊಮ್ಮುರಿ ಸಿದ್ದಿ ಸುಹಾಸ್, ಪ್ರನೀತ್ ...
ಸಾಲಿಗ್ರಾಮದ ಪರಿಸರದಲ್ಲಿ ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಮಂದಿಯನ್ನು ಸೆನ್ ಅಪರಾಧ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸೆನ್ ಅಪರಾಧ ಪೊಲೀಸರು ಸೆ.9ರಂದು ಸಾಲಿಗ್ರಾಮದ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಣೇಶ್ ಉಪಾಧ್ಯಾಯ, ಆದಂ ಹಾಗೂ ತಬ್ರೇಜ್ ಎಂಬ ಮೂವರನ್ನು ಗಾಂಜಾ ಸೇ...
ಗಾಂಜಾ ಸೇವನೆ ಸಂಬಂಧಿಸಿ ಆರು ಯುವಕರನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದ ಘಟನೆ ತ್ರಾಸಿ ಪ್ರವಾಸಿ ಮಂದಿರದ ಬಳಿ ಬೀಚ್ ನಲ್ಲಿ ಆ.20ರಂದು ನಡೆದಿದೆ. ಆಶಿಶ್, ಅಕ್ಷಿತ್, ನಿಯಾಝ್, ಹರ್ಷವರ್ಧನ್, ವಿಶಾಲ್ ಹಾಗೂ ಆದಿತ್ಯ ಬರಂಬೆ ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಇವರು ಬೀಚ್ ನಲ್ಲಿ ಅಮಲು ಪದಾರ್ಥ ಸೇವಿಸಿದಂತೆ ಕಂಡುಬಂದಿದ್ದು, ವಶಕ್ಕೆ...
ಶಿವಮೊಗ್ಗ: ಯುವಕನಿಗೆ ಚಾಕು ಇರಿದ ಘಟನೆಯ ಬಳಿಕ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ನಡೆದಿದೆ. ಮಾರ್ನಾಮಿಬೈಲ್ ನಿವಾಸಿ ಜಬೀವುಲ್ಲಾ ಎಂಬಾತ ಬಂಧಿತ ಆರೋಪಿಯಾಗಿದ್ದು, ತಡ ರಾತ್ರಿ ಈತನನ್ನು ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಗಾಂಧಿ ಬಜಾರ್ ನಲ್ಲಿ ಆರೋಪಿಗಳು ಪ್ರೇಮ್ ಸಿಂಗ್ ಎಂಬಾತ...
ಮಂಗಳೂರು: ಅಕ್ರಮವಾಗಿ ಚಿನ್ನವನ್ನು ಚಪ್ಪಲಿಯೊಳಗಿಟ್ಟು ಸಾಗಾಟ ಮಾಡುತ್ತಿದ್ದ , ದುಬೈನಿಂದ ಆಗಮಿಸಿದ ಪ್ರಯಾಣಿಕನನ್ನು ಬಂಧಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಚಿನ್ನ ಸಾಗಾಟವನ್ನು ಪತ್ತೆ ಹಚ್ಚಿದ್ದಾರೆ. ದುಬೈನಿಂದ ಬಂದಿಳಿದ ಕಾಸರಗೋಡಿನ ಪ್ರಯಾಣಿಕ...