ಬಜ್ಪೆ: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣವೊಂದರಲ್ಲಿ ಪೊಲೀಸರಿಂದ 9 ವರ್ಷ ತಲೆ ಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಲತಃ ಬಜ್ಪೆ ನಿವಾಸಿ ಸದ್ಯ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ವಾಸವಿರುವ ನೌಶಾದ್ ಎಂದು ತಿಳಿದು ಬಂದಿದೆ. ಈತ 2013ರ ಮಾ. 22ರಂದು ಮಹಿಳೆಯ ಚೂಡಿದಾರದ ಶಾಲನ್ನ...
ವಿಜಯನಗರ: ರಿಯಲ್ ಎಸ್ಟೇಟ್ ಏಜೆಂಟ್ ನನ್ನು ಅಪಹರಿಸಿ 20 ಲಕ್ಷ ರೂಪಾಯಿ ಹಣ ದೋಚಿದ 7 ಮಂದಿ ಆರೋಪಿಗಳನ್ನು ವಿಜಯನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಶಾಂತ ಕುಮಾರ್, ಅಲ್ತಾಫ್, ಚಿರಾಗ್, ರಾಕೇಶ್, ರಾಹುಲ್, ಮಂಜುನಾಥ್, ಶಿವಕುಮಾರ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದ್ದು, ರಿಯಲ್ ಎಸ್ಟೇಟ್ ಏಜೆಂಟ್ ಹಾಲೇಶ್ ಎಂಬವರನ್ನು...
ಬೆಳ್ಳಾರೆ : ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಯುವಕನೋರ್ವ ಗಂಭೀರ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯ ಪೊಲೀಸರು ಜು. 20ರಂದು ವಶಕ್ಕೆ ಪಡೆದಿದ್ದಾರೆ. ಕಳೆಂಜ ನಿವಾಸಿ ಮಸೂದ್(21) ಹಲ್ಲೆಗೊಳಗಾದ ಯುವಕನಾಗಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಧಿತರನ್ನು ಅಭಿಲಾಷ್, ಸುನಿಲ್, ಸು...
ಬಲಿಯಾ: ಪ್ರವಾದಿ ಮಹಮ್ಮದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬಲಿಯಾ ಜಿಲ್ಲೆ ರಸಢಾ ಪ್ರದೇಶದ ಕುರೇಜಿ ಗ್ರಾಮದ ನಿವಾಸಿ ಬಜರಂಗ್ ಸಿಂಗ್ ರಜಪೂತ್ ಎಂಬಾತ ಇನ್ಸ್ಟಾಗ್ರಾಮ್ ನಲ್ಲಿ ಭಾನುವಾರದಂದು ಈ ಪೋಸ್ಟ್ ಹಾಕಿದ್ದು, ಇದನ್ನು ಗಮನಿಸಿದ ವ್ಯಕ್ತಿಯೊಬ...
ಕಣಿಯೂರು: ಬಾಲಕಿಯ ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಂದೆಯ ದೂರಿನನ್ವಯ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಶಾಹುಲ್ ಹಮೀದ್ ಅಲಿಯಾಸ್ ಕುಟ್ಟ ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರಿನ...
ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೊಬ್ಬರ ಕುರಿತು ಮಾನಹಾನಿಕರ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿನ ತಾಲ್ಲೂಕಿನ ಪ್ರಕಾಶ್ ಶೆಣೈ, ಬಂಟ್ವಾಳದ ಪ್ರದೀಪ್ ಪೂಜಾರಿ, ಉಡು...
ಬೆಂಗಳೂರು: ಕಳವು ಮಾಡಿದ ಮೊಬೈಲ್ನಿಂದ ಮಹಿಳಾ ಪೊಲೀಸರು, ವಕೀಲರು ಸೇರಿದಂತೆ ನೂರಾರು ಮಹಿಳೆಯರಿಗೆ ವಾಟ್ಸಾಪ್ ನಲ್ಲಿ ಅಶ್ಲೀಲ ವಿಡಿಯೋಗಳನ್ನು ಕಳುಹಿಸಿ, ತಾಕತ್ತಿದ್ದರೆ ತನ್ನನ್ನು ಬಂಧಿಸುವಂತೆ ಪೊಲೀಸರಿಗೆ ಸವಾಲು ಹಾಕಿದ್ದ ಆರೋಪಿಯೋರ್ವನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮ...
ಉಡುಪಿ: ನಗರದ ಕೋರ್ಟ್ ಆವರಣದಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಅರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಶಾಹೀದ್ ಮಂಚಿ ಎಂಬಾತ ವಕೀಲರ ಮೇಲೆ ಹಲ್ಲೆ ನಡೆಸಿದ ಅರೋಪಿ ಎಂದು ಗುರುತಿಸಲಾಗಿದೆ. ಉಡುಪಿ ಕೋರ್ಟ್ ಆವರಣದಲ್ಲಿ ವಕೀಲರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ವಕೀಲರ ಸಂಘದಿಂದ ಆಕ್ರೋಶ ವ್ಯಕ್ತವಾಗಿದೆ. ಕೋರ್ಟ್ ಆ...
ಬೆಂಗಳೂರು: ದರೋಡೆಗೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಉಲ್ಲಾಸ್ ಅಲಿಯಾಸ್ ಪಾಲಿ, ರಘುನಾಯಕ್ ಅಲಿಯಾಸ್ 220 ಹಾಗೂ ನಂದನ ಅಲಿಯಾಸ್ ನಂದು ಬಂಧಿತ ಆರೋಪಿಗಳಾಗಿದ್ದಾರೆ. ಒಟ್ಟು ಏಳು ಆರೋಪಿಗಳು ಸೇರಿ ದರೋಡೆಗೆ ಹೊಂಚು ಹಾಕುತ್ತಿದ್ದು, ಪೊಲೀಸರು ದಾಳಿ ನಡೆಸಿದಾಗ ನಾಲ್ವರ...
ಬೆಂಗಳೂರು: ಕೊಟ್ಟಿಗೆಗೆ ನುಗ್ಗಿ ಹಸುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯ ಸಿಂಗಾಪುರದಲ್ಲಿ ಘಟನೆ ನಡೆದಿದೆ. ದಾವಣಗೆರೆ ಮೂಲದ ತಿಂಡ್ಲು ನಿವಾಸಿ ವೆಂಕಟೇಶ್ ಕುಮಾರ್ (22) ಬಂಧಿತ ಆರೋಪಿ. ಈತ ಸಿಂಗಾಪುರದ ಹನುಮಂತಪ್ಪ ಎಂಬವರು ಸಾಕಿರುವ ಹಸುಗಳ ಮೇ...