ಪುತ್ತೂರು: ಮದ್ರಸದಲ್ಲಿ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಮದ್ರಸ ಅಧ್ಯಾಪಕನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕುಂಡಡ್ಕ ಸಂಶುಲ್ ಹುದಾ ಮದ್ರದ ಶಾಲೆಯ ಅಧ್ಯಾಪಕ ಎನ್ನಲಾಗಿರುವ ಉಸ್ತಾದ್ ಸಿರಾಜುದ್ದೀನ್ ಮದನಿ ಎಂಬಾತ ಬಂಧಿತ ಆರೋಪಿ ಎಂದು ವರದಿಯಾಗಿದೆ. ...
ಹುಬ್ಬಳ್ಳಿ: ಮೂರು ವರ್ಷದ ಮಗುವಿನ ಮೇಲೆ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ 30 ವರ್ಷದ ವ್ಯಕ್ತಿಯೊಬ್ಬ ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಲ್ಲದೇ ಮಗುವಿನ ಕಾಲಿಗೆ ಕಚ್ಚಿ ಗಾಯಗೊಳ...
ಬೆಂಗಳೂರು: ನಿರ್ಮಾಪಕ ಉಮಾಪತಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ 16 ಹಾಗೂ 17ನೇ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ದರ್ಶನ್ ಹಾಗೂ ಸಂಜು ಎಂಬಾತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಜಯನಗರ ಠಾಣಾ ಪೊಲೀಸರಿಗೆ ಒಪ್ಪಿಸಲಾಗಿದೆ. 2020...
ಬೆಂಗಳೂರು: ವಿಲೇಜ್ ಅಕೌಂಟೆಂಟ್ ಕೆಲಸ ಕೊಡಿಸೋದಾಗಿ ವಂಚಿಸುತ್ತಿದ್ದ ಅರೋಪಿಯನ್ನು ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ಈರಣ್ಣ ಅಲಿಯಾಸ್ ರಾಜಣ್ಣ ಬಂಧಿತ ಆರೋಪಿ. ಕೇವಲ ಉತ್ತರ ಕರ್ನಾಟಕದ ಯುವಕರನ್ನೇ ಟಾರ್ಗೆಟ್ ಮಾಡುತ್ತಿದ್ದ ಈರಣ್ಣ ನಾನು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಲ್ಲಿ ನೌಕರ ಎಂದು ಪರಿಚಯ ಮಾಡಿ...
ಚೆನ್ನೈ: ಯುವಕನೋರ್ವನ ಹತ್ಯೆಗೆ ಸಂಬಂಧಿಸಿದಂತೆ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದ್ದು, ಹತ್ಯೆಗೀಡಾಗಿರುವ ಯುವಕ ಬಾಲಕಿಯರ ಖಾಸಗಿ ಫೋಟೋ ಇಟ್ಟು ಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಆತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ. ತಮಿಳುನಾಡಿನ ತಿರುವಳ್ಳೂರ...
ಉಡುಪಿ: ಸರ್ಕಾರಿ ಹಾಸ್ಟೆಲ್ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಹಾಸ್ಟೆಲ್ ನ ಭದ್ರತಾ ಸಿಬ್ಬಂದಿಯನ್ನು ಉಡುಪಿ ಮಹಿಳಾ ಠಾಣಾ ಪೊಲೀಸರು ಇಂದು ಬಂಧಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸರ್ಕಾರಿ ಹಾಸ್ಟೆಲ್ ನಲ್ಲಿ ಓದುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿ, ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಹಾಸ್ಟೆಲ್ ನ ಭ...
ಮಂಗಳೂರು: ಬಸ್ಸಿನಲ್ಲಿ ಅಶ್ಲೀಲವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿಗೆ ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್...
ಉಡುಪಿ: ನವಜಾತ ಶಿಶುವನ್ನು ಪೊದೆಗೆ ಎಸೆದು ತಪ್ಪಿಸಿಕೊಂಡಿದ್ದ ಪೋಷಕರನ್ನು ಪೊಲೀಸರು ಬಂಧಿಸಿದ್ದು, ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಗುವನ್ನು ಎಸೆದು ಹೋಗಿರುವುದು ಇದೀಗ ಬಯಲಾಗಿದೆ. ಕೊಲ್ಲೂರು ಜಡ್ಕಲ್ ನ 40 ವರ್ಷ ವಯಸ್ಸಿನ ರಾಧಾ ಹಾಗೂ 43 ವರ್ಷ ವಯಸ್ಸಿನ ಸತೀಶ್ ಎಂಬವರು ಬಂಧಿತ ಆರೋಪಿಗಳಾಗಿದ್ದು, ಇವರನ್ನು ಅಮಾಸೆಬೈಲು ಪೊಲೀಸರು ಬಂಧ...
ಮಂಗಳೂರು: ಬಾಲಕಿಯನ್ನು ಅಪಹರಿಸಿ ಹತ್ಯೆಗೈದು ಚರಂಡಿಗೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಉತ್ತರ ಭಾರತ ಮೂಲದ 20 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಾರಿ ಎಂಬಲ್ಲಿ ರಾಜ್ ಟೈನ್ಸ್ ಹೆಂಚಿನ ಕಾರ್ಖಾನೆಯ ಕಾರ್ಮಿಕರ...
ಉಪ್ಪಿನಂಗಡಿ: ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿ ಗರ್ಭೀಣಿಯಾಗಲು ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಆಕೆಯ ಹೊಟ್ಟೆಯಲ್ಲಿ ಗಡ್ಡೆ ಬೆಳೆಯುತ್ತ...