ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ನಿಧನದ ಸಂದರ್ಭದಲ್ಲಿ ಬಾರ್ ಬಂದ್ ಮಾಡಿರುವುದಕ್ಕೆ ಆಕ್ರೋಶಗೊಂಡ ಉತ್ತರ ಭಾರತ ಮೂಲದ ಕಿಡಿಗೇಡಿಯೋರ್ವ ಪುನೀತ್ ಅವರ ಬಗ್ಗೆ ಅವಹೇಳನಾಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯ ಬ್ಯಾನ್ ಆಗಿದ್ದರೂ ಮದ್ಯದ ಬಾಟಲಿ ಖರೀದಿಸಿದ್ದ ಕಿಡಿ...
ಉಡುಪಿ: ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 16ರಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯು ಈ ಬಗ್ಗೆ ಉಡುಪಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ...
ಬೆಳಗಾವಿ: ರಾಜ್ಯಾದ್ಯಂತ 3,533 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಭಾನುವಾರ ಲಿಖಿತ ಪರೀಕ್ಷೆ ನಡೆಸಲಾಗಿದೆ. ಈ ನಡುವೆ ಪರೀಕ್ಷೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಬಂಧಿಸಲಾಗಿದೆ. ಬ್ಲೂಟೂತ್ ಸಾಧನ ಬಳಸಿಕೊಂಡು ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಇಬ್ಬರು ಪರೀಕ್ಷಾರ್...
ಬೆಂಗಳೂರು: ಕೆಎಸ್ಸಾರ್ಟಿಸಿಯಲ್ಲಿ ಕೆಲಸದ ಅಮಿಷವೊಡ್ಡಿ 500ಕ್ಕೂ ಅಧಿಕ ಜನರನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದು, ವಿಚಾರಣೆಯ ಇವರಿಬ್ಬರು ಸರಣಿ ವಂಚನೆ ನಡೆಸಿರುವುದು ಬಯಲಿಗೆ ಬಂದಿದೆ. ಹರಿಬೊಮ್ಮನಹಳ್ಳಿ ಮೂಲದ ಮಂಜುನಾಥ್ ಮತ್ತು ಅನೀಲ್ ಬಂಧಿತ ಆರೋಪಿಗಳಾಗಿದ್ದು, ಮಂಜುನಾಥ್ ಈ ಹಿಂದೆ ಕೆಎಸ್ಸಾರ್ಟಿ...
ತುಮಕೂರು: ಬಾಲಕಿ ಹೆರಿಗೆಯಾದ ಬಳಿಕ ಬಾಲ್ಯ ವಿವಾಹ ಪ್ರಕರಣವೊಂದು ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪತಿಯನ್ನು ಪೊಲೀಸರು ಬಂಧಿಸಿ, ಪೋಕ್ಸೋ ಕಾಯ್ದೆಯಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯೋರ್ವಳು ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಐವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಸಂತ್ರಸ್ತ ಬಾಲಕಿಗೆ ಪರಿಚಯವಿದ್ದಾತ ಕೂಡ ಬಂಧಿತ ಆರೋಪಿಗಳಲ್ಲಿ ಓರ್ವ ಎಂದು ವರದಿ...
ಬೆಂಗಳೂರು: ಅಕ್ರಮ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ತಾಯಿಯೇ ಪುತ್ರನನ್ನು ಹತ್ಯೆ ಮಾಡಿಸಿದ ಆತಂಕಕಾರಿ ಘಟನೆಯೊಂದು ಬೆಂಗಳೂರಿನ ಹಲಸೂರು ಠಾಣಾ ವ್ಯಾಪ್ತಿಯ ಮರ್ಫಿ ಟೌನ್ ನಲ್ಲಿ ಬೆಳಕಿಗೆ ಬಂದಿದೆ. 17 ವರ್ಷ ವಯಸ್ಸಿನ ನಂದು ಹತ್ಯೆಗೀಡಾದ ಬಾಲಕನಾಗಿದ್ದು, ತಾಯಿ ಗೀತಾ ಹಾಗೂ 24 ವರ್ಷ ವಯಸ್ಸಿನ ಆಟೋ ಚಾಲಕ ಶ...
ದುಮ್ಕಾ: ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ, ಮಹಿಳೆ ಹಾಗೂ ಪುರುಷನನ್ನು ಗ್ರಾಮಸ್ಥರು ಬೆತ್ತಲೆ ಮೆರವಣಿಗೆ ನಡೆಸಿದ ಘಟನೆ ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಫ್ಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಯೂರ್ ನಾಚ್ ಹಳ್ಳಿಯ ಮಧ್ಯ ವಯಸ್ಕ ಮಹಿಳೆ ಹಾ...
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಯುವತಿಯ ಮೇಲೆ ಅತ್ಯಾಚಾರ ಹಾಗೂ ಗರ್ಭಪಾತದ ಆರೋಪ ಎದುರಿಸುತ್ತಿರುವ ಪೊಲೀಸ್ ಕಾನ್ ಸ್ಟೇಬಲ್ ಶಿವರಾಜ್ ಎಂಬಾತನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ. ಕಡಬದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವತಿಯ ತಂದೆ, ಶಿವರಾಜ್ ವಿರುದ್ಧ ನ...
ಚಿಕ್ಕಮಗಳೂರು: ರಾಜ್ಯದಲ್ಲಿ ಒಂದರ ಹಿಂದೊಂದರಂತೆ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, 17 ವರ್ಷ ವಯಸ್ಸಿನ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ನಡೆಸಿದ ಘಟನೆ ಇದೀಗ ವರದಿಯಾಗಿದೆ. ಈ ಸಂಬಂಧ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ನಿಡುವಾಳೆ ಸಮೀಪದ ಹೆಡತಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಈ ಪ್ರ...