ಧಾರವಾಡ: ಎಗ್ ರೈಸ್, ತಿಂಡಿ ಆಸೆ ತೋರಿಸಿ ಭಿಕ್ಷೆ ಬೇಡುತ್ತಿದ್ದ 14 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದು, ಭಿಕ್ಷೆ ಬೇಡುತ್ತಾ ಬದುಕುತ್ತಿದ್ದ ಬಾಲಕಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿತ್ತು. ಧಾರವಾಡ ಜಿಲ್ಲೆಯ ...
ಬೆಂಗಳೂರು: ಬೆಂಗಳೂರಿನಲ್ಲಿ ತುಪ್ಪ ಮಾರಾಟ ಮಾಡುವ ನೆಪದಲ್ಲಿ ಮನೆಗಳನ್ನು ಸರ್ವೇ ಮಾಡಿ, ಬೆಲೆಬಾಳುವ ವಸ್ತುಗಳಿರುವ ಮನೆಗಳನ್ನು ದರೋಡೆ ಮಾಡುತ್ತಿದ್ದ ತಂಡವೊಂದನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದು, ದರೋಡೆಗೆ ಇವರು ಮಾಡುತ್ತಿದ್ದ ಪ್ಲಾನ್ ಬೆಚ್ಚಿ ಬೀಳಿಸಿದೆ. ನಾಟಿ ಹಸುವಿನ ತುಪ್ಪ ತಂದಿದ್ದೇವೆ ಎಂದು ತುಪ್ಪ ಮಾರುವವರ ವೇಷದಲ್ಲಿ ಬ...
ಡಿಯೋರಿಯಾ: ಪತ್ನಿಯ ಮೇಲೆ ಅಸ್ವಾಭಾವಿಕ ಲೈಂಗಿಕ ಕಿರುಕುಳಕ್ಕೆ ಯತ್ನಿಸಿ, ಆಕೆಗೆ ಥಳಿಸಿದ ಆರೋಪದ ಮೇಲೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೆದರಿಸಿ ಪತ್ನಿಗೆ ಹಲ್ಲೆ ನಡೆಸುತ್ತಿದ್ದು, ಆತನ ಆಸೆ ಈಡೇರದಿದ್ದಾಗ ನಾನಾ ದೈಹಿಕ ಹಾಗೂ ಮಾನಸಿಕ ಕಿರುಕು...
ಕೊಟ್ಟಾಯಂ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ 16 ವರ್ಷ ವಯಸ್ಸಿನ ಬಾಲಕನಾಗಿದ್ದು, ಉಳಿದಂತೆ 25 ವರ್ಷ ವಯಸ್ಸಿನ ರಾಮಾಪುರಂ ಎಜಾಚೇರಿಯ ಅರ್ಜುನ್ ಬಾಬು, 29 ವರ್ಷ ...
ಬೆಂಗಳೂರು: ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಸವಾಡಿ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳು ಕೂಡ ನೈಜೀರಿಯಾ ಪ್ರಜೆಗಳು ಎಂದು ತಿಳಿದು ಬಂದಿದೆ. 35 ವರ್ಷ ವಯಸ್ಸಿನ ಟೋನಿ ಹಾಗೂ 36 ವರ್ಷ ವಯಸ್ಸಿನ ಉಬಾಕಾ ಬಂಧಿತ ಆರೋಪಿಗಳಾಗಿದ್ದು, ನಗರದ ಪ್ರತಿಷ್ಠಿತ ಕ...
ಧಾರವಾಡ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಧಾರವಾಡ ಉಪನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಧಾರವಾಡದ ನೆಹರೂ ನಗರ ನಿವಾಸಿಗಳಾದ ಶ್ರೀನಿವಾಸ ಹಾಗೂ ಫಯೂಮ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಬ್ಬರು 13 ವರ್ಷ ವಯಸ್ಸಿನ ಬಾಲಕಿಯನ್ನ...
ಕಾರ್ಕಳ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಯ ವಿರುದ್ಧ ಪೋಕ್ಸೋ ಹಾಗೂ ಐ.ಟಿ. ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 24 ವರ್ಷ ವಯಸ್ಸಿನ ಗುಲ್ವಾಡಿಯ ಇಮ್ರಾನ್ ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕ...
ಟೆರ್ನೆಟ್: ವ್ಯಕ್ತಿಯೋರ್ವ ತನ್ನ ಪತ್ನಿಯ ವೇಷದಲ್ಲಿ ವಿಮಾನ ಏರಿದ ಘಟನೆ ಇಂಡೊನೇಷ್ಯಾದಲ್ಲಿ ಭಾನುವಾರ ನಡೆದಿದ್ದು, ಜಕಾರ್ತಾನಿಂದ ಟೆರ್ನೆಟ್ ನತ್ತ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪತ್ನಿಯ ಗುರುತು ಪತ್ರ ಹಾಗೂ ಕೊವಿಡ್ ನಕಲಿ ಪ್ರಮಾಣ ಪತ್ರವನ್ನು ಬಳಸಿ ಬುರ್ಕಾ ಧರಿಸಿ ವಿಮಾನ ಪ್ರಯಾಣಕ್ಕೆ ...
ಹುಬ್ಬಳ್ಳಿ: ಸಂಶಯದ ರೋಗ ಯಾವ ಕುಟುಂಬದಲ್ಲಿರುತ್ತೋ ಆ ಕುಟುಂಬದಲ್ಲಿ ನೆಮ್ಮದಿ ಸಾಧ್ಯವಿಲ್ಲ. ಇಲ್ಲೊಬ್ಬ ಪತಿ ಮಹಾಶಯ ಪತ್ನಿಯ ನಡತೆ ಮೇಲೆ ಶಂಕೆ ವ್ಯಕ್ತಪಡಿಸಿ, ಆಕೆಯನ್ನು ಹತ್ಯೆಗೈದ ಘಟನೆ ಭಾನುವಾರ ತಾಲ್ಲೂಕಿನ ಕುಸಗಲ್ ಗ್ರಾಮದಲ್ಲಿ ನಡೆದಿದೆ. ಆರೋಪಿ ಪತಿ ಸೈಫ್ ಅಲಿ ಈಟಿ ಎಂಬಾತನನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೆಹರ...
ಚೆನ್ನೈ: ಬಾಡಿಗೆ ಬದಲು ತನ್ನ ಆಸೆಯನ್ನು ಪೂರೈಸು ಎಂದು ಮನೆ ಮಾಲಿಕನೋರ್ವ ಬಾಡಿಗೆದಾರ ಮಹಿಳೆಯನ್ನು ಪೀಡಿಸಿದ್ದು, ಇದೀಗ ಈತನನ್ನು ಪೊಲೀಸರು ಬಂಧಿಸಿದ ಘಟನೆ ತಮಿಳುನಾಡಿನ ಕೊಡುಂಗೈಯೂರ್ ನಲ್ಲಿ ನಡೆದಿದೆ. ಜಯಕುಮಾರ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ಆಟೋ ಚಾಲಕರೊಬ್ಬರಿಗೆ ಮನೆ ಬಾಡಿಗೆಗೆ ನೀಡಿದ್ದ ಎಂದು ಹೇಳಲಾಗಿದೆ. ಆಟೋ ಚಾಲಕ ತನ್ನ...