ಮಂಗಳೂರು: ಮಹಿಳೆಗೆ ಹಲ್ಲೆ ನಡೆಸಿದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಆಸಿಫ್ ಸೇರಿದಂತೆ ಮೂವರನ್ನು ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಸೀಫ್(39), ಶಿವಲಿಂಗ(40), ಅಫ್ತಾಬ್(32 ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. 40 ವರ್ಷ ವಯಸ್ಸಿನ ವನಜಾ ಎಂಬವರು ಹಲ್ಲೆಗೊಳಗಾಗಿರುವ ಮಹಿಳೆಯಾಗಿದ್ದಾರೆ ಎಂದು ವರದಿಯಾಗಿದೆ. ...
ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನಿಂದಲೇ ಯುವಕನನ್ನು ಕೊಲೆ ಮಾಡಿರುವ ಘಟನೆ ನಗರದ ಎಂವಿ ಗಾರ್ಡ್ನ್ನಲ್ಲಿ ನಡೆದಿದೆ. ಮನೀಶ್( 18) ಮೃತ ಯುವಕ. ಮೃತ ಮನೀಶ್ ಹಾಗೂ ಆತನ ಸ್ನೇಹಿತ ನಿನ್ನೆ ತಡರಾತ್ರಿ ಜೊತೆಯಾಗಿ ಮದ್ಯಪಾನ ಮಾಡಿದ್ದಾರೆ. ಕುಡಿತ ಮತ್ತಿನಲ್ಲಿದ್ದ ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿದ್ದು, ಈ ವೇಳೆ...
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕನನ್ನು ಬಂಧಿಸಿರುವ ಘಟನೆ ನಡೆದಿದೆ. ವಿಘ್ನೇಶ್ (40) ಬಂಧಿತ ಅತಿಥಿ ಉಪನ್ಯಾಸಕ ಎಂದು ಗುರುತಿಸಲಾಗಿದೆ. ಈ ಹಿಂದೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿರುವ ಸಂತ್ರಸ್ತೆಯನ್ನು ಆನ್ ...
ಮೈಸೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮೈಸೂರು ಅತ್ಯಾಚಾರ ಪ್ರಕರಣದ 7ನೇ ಆರೋಪಿಯನ್ನು ತಮಿಳುನಾಡಿನಲ್ಲಿ ಮೈಸೂರು ಪೊಲೀಸರು ಬಂಧಿಸಿದ್ದು, ತಮಿಳುನಾಡಿನ ಪೊಲೀಸರ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಲಾಗಿದೆ. ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದು 4 ದಿನಗಳ ಬಳಿಕ 5 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದ...
ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಾಪರಾಧಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಡಿಜಿ ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಮೈಸೂರಿನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿಗಳ ಪತ್ತೆಗೆ ಪೊಲೀಸರು...
ಬೆಂಗಳೂರು: ಮೈಸೂರು ಚಾಮುಂಡಿ ಬೆಟ್ಟದ ಸಮೀಪ ನಡೆದಿದ್ದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತಮಿಳುನಾಡಿನಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಘಟನೆ ನಡೆದು 85 ಗಂಟೆಗಳಲ್ಲಿ ಈ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು ಪೊಲೀಸರು ಯ...
ಬೆಂಗಳೂರು: ಖಾಸಗಿ ಕಾರ್ಖಾನೆಯ ಮಾಲಿಕರನ್ನು ಬ್ಲ್ಯಾಕ್ ಮೇಲ್ ಮಾಡಿ, ಅವರ ಇಬ್ಬರು ನೌಕರರನ್ನು ಅಪಹರಿಸಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟ ಯೂಟ್ಯೂಬ್ ಚಾನೆಲ್ ವರದಿಗಾರ ಹಾಗೂ ರೌಡಿಶೀಟರ್ ಸೇರಿದಂತೆ 6 ಮಂದಿಯನ್ನು ಮಹಾಲಕ್ಷ್ಮೀಲೇಔಟ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. 32 ವರ್ಷ ವಯಸ್ಸಿನ ಸಂತೋಷ್ ಬಂಧಿತ ಯೂಟ್ಯೂಬ್ ಚಾನೆಲ್...
ಮೈಸೂರು: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದ್ದು, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ತನಿಖೆ ಬಿರುಸುಗೊಳಿಸಿದ್ದಾರೆ. ಆಗಸ್ಟ್ 24ರಂದು ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ...
ಭೋಪಾಲ್: ಮೊಹರಂ ಕಾರ್ಯಕ್ರಮದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ 10 ಯುವಕರ ವಿರುದ್ಧ ದೂರು ದಾಖಲಾಗಿದ್ದು, 6 ಮಂದಿ ಯುವಕರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಮಧ್ಯಪ್ರದೇಶದ ಉಜ್ಜೈನಿಯ ಗೀತಾ ಕಾಲನಿಯಲ್ಲಿ ಈ ಘಟನೆ ನಡೆದಿದ್ದು, ಮೊಹರಂ ಆಚರಣೆಯ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಕೂಗಲಾಗಿದೆ ಎಂದು ವಿ...
ನವದೆಹಲಿ: ಗೋವಾ ಮೂಲದ ಬಾಣಸಿಗನೋರ್ವನನ್ನು 25-30 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದು, ಮಕ್ಕಳಿಗೆ ಕಿರುಕುಳ ನೀಡಿ ವಿಡಿಯೋ ಚಿತ್ರೀಕರಿಸಿ ವಿವಿಧ ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿದ ಆರೋಪ ಕೇಳಿ ಬಂದಿದೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಚಿತ್ರೀಕರಿಸಿ ಸೋಶಿಯಲ್ ಮೀಡಿಯಾ ಪ್ಲಾಟ್ ...