ಬೆಂಗಳೂರು: ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕದಿರೇಶ್ ಸಹೋದರಿ ಮಾಲಾ ಪುತ್ರ ಅರುಳ್ ಪಾತ್ರ ಖಚಿತವಾಗಿದೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಟನ್ ಪೇಟೆ ಪೊಲೀಸರು ಮಾಲಾ ಹಾಗೂ ಆಕೆಯ ಪುತ್ರ ಅರುಳ್ ನನ್ನು ಬಂಧಿಸಿದ್ದಾರೆ. ಕೊಲೆಗೆ ಒಳಸಂಚು ಮಾಡಿದ ಆರೋಪ ಅರುಳ್ ಮೇಲೆ ಕೇಳಿ ಬಂದಿದ್ದು, ...