ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದಿಢೀರ್ ಎದೆ ಹಾಗೂ ಭುಜನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ತಪಾಸಣೆ ನಡೆಸಿದ ಘಟನೆ ಮಂಗಳೂರಲ್ಲಿ ನಡೆಯಿತು. ಉಡುಪಿಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ ವೇಳೆ ದಿಢೀರ್ ಎದೆ ಮತ್ತು ಭುಜದಲ್ಲಿ ನೋವು ಕಾಣಿಸಿಕೊಂಡಿತ್ತು.ಕೂಡಲೇ ಅವರನ್ನ...
ಬೆಂಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ 2023-24ನೇ ಸಾಲಿನ ರಾಜ್ಯ ಆಯವ್ಯಯ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ್ದಾರೆ. ಜೊತೆಗೆ ಅಮೃತ ಕಾಲದ ಕುರಿತು ಸ್ಪಷ್ಟ ಯೋಜನೆಗಳನ್ನೂ ರೂಪಿಸಿದ್ದು, ಅವರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್...
ಬೆಂಗಳೂರು: ಸ್ವಯಂಕೃತ ಅಪರಾಧಗಳಿಂದ ಕಾಂಗ್ರೆಸ್ ವಿನಾಶದ ಅಂತಿಮ ಕಾಲಘಟ್ಟದಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು. ದಾವಣಗೆರೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತವಿದ್ದಾಗ ಫಲಾನುಭವಿಗಳಿಗೆ ಶೇ.15ರ...
ಬೆಂಗಳೂರು: ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಕಾಲಿಟ್ಟರೂ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಸ್ಪಷ್ಟ ಚಿತ್ರಣಗಳು ಇನ್ನೂ ದೊಕಿಲ್ಲ. ಸಚಿವ ಸಂಪುಟ ವಿಸ್ತರಣೆ ವಿಳಂಬದ ನಡುವೆಯೇ ಹಲವು ರಾಜಕೀಯ ನಾಟಕಗಳು ಮುಗಿದ ಬಳಿಕ ಇದೀಗ ರಾಜ್ಯ ಬಿಜೆಪಿ ಉಸ್ತುವ...