ಬೆಂಗಳೂರು: ಮಾಜಿ ಸಚಿವ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರೆದು ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟ ಘಟನೆ ನಡೆದಿದ್ದು, ಈ ಬಗ್ಗೆ ಮಾಹಿತಿ ಪಡೆದ ಲಿಂಬಾವಳಿ ಅವರು, ಬುಧವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. :ನನ್ನ ಸ್ನೇಹಿತರೇ, ಕಾರ್ಯಕರ್ತರೇ. ನನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹ...