ಕೊಚ್ಚಿ: ಕೇರಳದ ಸ್ದಳೀಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕೇರಳದ ರಾಜ್ಯಧಾನಿ ತಿರುವನಂತಪುರದಲ್ಲಿ 21 ವರ್ಷದ ಯುವತಿ ಆರ್ಯ ರಾಜೇಂದ್ರನ್ ಮೇಯರ್ ಆಗುವ ಸಾಧ್ಯತೆಯಿದ್ದು ಇದು ನೇರವೇರಿದರೆ ದೇಶದ ಅತಿ ಕಿರಿಯ ಮೇಯರ್ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ. ಆರ್ಯ ರಾಜೇಂದ್ರನ್ ತಿರುವನಂತಪುರಂನ ಆಲ್ ಸೈಂಟ್ ಕಾಲೇಜಿನ ಕಾನೂನು ವಿದ್ಯಾ...