ಮುಂಬೈ: ಮುಂಬೈನ ತೀರ ಪ್ರದೇಶದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆದಿದೆ ಎನ್ನಲಾದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ. ಆರ್ಯನ್ ಜೊತೆ ಇನ್ನೂ 7 ಜನರನ್ನು ಬಂಧಿಸಲಾಗಿದೆ ಎಂದು ಎನ್ ಸಿಬಿ ಅಧಿಕ...