ಗದಗ: ಅಸ್ಪೃಶ್ಯತಾ ಆಚರಣೆಯ ಬಗ್ಗೆ ಬಹಳಷ್ಟು ಜನರು ಭಾಷಣ ಬಿಗಿಯುತ್ತಾರೆ. ಆದರೆ ಅಸ್ಪೃಶ್ಯತಾ ಆಚರಣೆ ನಿಲ್ಲಬೇಕಾದರೆ ಏನು ಮಾಡಬೇಕು ಎನ್ನುವುದು ಬಹುತೇಕ ಜನರಿಗೆ ಇನ್ನೂ ತಿಳಿದಿಲ್ಲ.ಅಸ್ಪೃಶ್ಯತೆ ಆಚರಣೆಯ ವಿರುದ್ಧ ಹೋರಾಟ ಇಂದು ನಿನ್ನೆಯದ್ದಲ್ಲ. ಆದರೆ, ಇದನ್ನು ಇಲ್ಲಿಯವರೆಗೆ ನಿಲ್ಲಿಸಲು ಕೂಡ ಸಾಧ್ಯವಾಗಿಲ್ಲ. ಇದೇ ಸಂದರ್ಭದಲ್ಲಿ ಗದಗ ಜಿಲ್...