ಇತ್ತೀಚೆಗೆ ಚಿತ್ರ ತಂಡಗಳು ಚಿತ್ರದ ಪ್ರಮೋಷನ್ ಗಾಗಿ ಚಿತ್ರ ವಿಚಿತ್ರ ಐಡಿಯಾಗಳ ಮೊರೆ ಹೋಗುತ್ತಿದ್ದಾರೆ. ಈ ಪೈಕಿ ಇದೀಗ ನಟಿಯೊಬ್ಬರು ಕೆಟ್ಟ ಹೆಸರು ಪಡೆದುಕೊಂಡ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಿರ್ದೇಶಕ ಇದೀಗ ನಟಿಯ ಕ್ಷಮೆ ಯಾಚಿಸಿದ್ದಾರೆ. ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ಆಶಿಕಾ ರಂಗನಾಥ್ ಅಮಲಿನಲ್ಲಿ ತೇಲುತ್ತಾ ಅಸಭ್ಯ ಸನ...