ತ್ರಿಪುರ: ತ್ರಿಪುರಾದ ಬಿಜೆಪಿ ಶಾಸಕ ಆಶಿಶ್ ದಾಸ್ ಕೋಲ್ಕತ್ತಾಗೆ ಆಗಮಿಸಿದ್ದು, ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷೆಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯಲ್ಲಿದ್ದ ತಪ್ಪಿಗಾಗಿ ಅವರು ಟಿಎಂಸಿ ಸೇರುವುಕ್ಕೂ ಮೊದಲು ಕೇಶಮುಂಡನ ಮಾಡಿ ಆತ್ಮಶುದ್ಧಿ ಮಾಡಿಕೊಂಡಿದ್ದಾರೆ. ಹವನದ ಬಳಿಕ ಕೇಶ ಮುಂಡನ ಮಾಡಿಕೊಂಡ ಆಶಿಶ್, ಬ...