ಧಾರವಾಡ: ಶುಕ್ರವಾರ ಧಾರವಾಡದಲ್ಲಿ ನಡೆದ ಭೀಕರ ಅಪಘಾತದಲ್ಲಿ 11 ಮಹಿಳೆಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಘಟನೆಗೆ ನೈಸ್ ಸಂಸ್ಥೆಯ ಮಾಲಕ ಅಶೋಕ್ ಖೇಣಿಯೇ ನೇರ ಕಾರಣ ಎಂದು ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಐಸಿಸಿ ಸದಸ್ಯ ದೀಪಕ್ ಚಿಂಚೋರೆ, ಹುಬ್ಬಳ್ಳಿ-ಧಾರವಾಡ ರಸ್ತೆಯ ಇಟಗಟ್ಟಿ ಕ್ರಾಸ...