ನವದೆಹಲಿ: ಹೊಸ ಪಾರ್ಲಿಮೆಂಟ್ ಕಟ್ಟಡದ ಮೇಲಿನ ರಾಷ್ಟ್ರ ಲಾಂಛವನ್ನು ಪ್ರಧಾನಿ ಮೋದಿ ಸೋಮವಾರ ಅನಾವರಣಗೊಳಿಸಿದರು. ಆದರೆ ಅಶೋಕಸ್ತಂಭದ ನಾಲ್ಕು ಸಿಂಹಗಳ ಮುಖವನ್ನು ಒಳಗೊಂಡ ರಾಷ್ಟ್ರೀಯ ಲಾಂಛನದ 'ಸ್ವರೂಪ' ಈಗ ವಿವಾದಕ್ಕೆ ಕಾರಣವಾಗಿದೆ. 'ನರೇಂದ್ರ ಮೋದಿಯವರೇ, ರಾಷ್ಟ್ರೀಯ ಲಾಂಛನದ ಸಿಂಹಗಳ ಮುಖಭಾವವನ್ನು ಗಮನಿಸಿ. ಇದು, ಸಾರಾನಾಥ್ ಸಂಗ್ರಹ...