ತುಮಕೂರು: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದ ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿದ್ದ ಎಸ್.ಉಮೇಶ್ ಗೆ ಇಲ್ಲಿಯ ಎರಡನೇ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಸೋಮವಾರ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ. ದಂಡದ ಮೊತ್ತವನ್ನು ಮೇಲ್ಮನವಿ ಅವಧಿ ಮುಗಿದ ಬಳಿಕ ಸಂತ್ರಸ್ತೆಗೆ ನೀಡುವಂತೆ ಆದೇಶದ...