ಹಾಸನ: ನಾಪತ್ತೆಯಾಗಿದ್ದ ಹಾಸನಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಸುರೇಶ್ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಪೊಲೀಸ್ ಹಾಸನ ಜಿಲ್ಲೆ ಅರಕಲಗೂಡು ಮೂಲದವರಾಗಿದ್ದು, ಕೊಡಗಿನ ಕುಶಾಲನಗರ ಟ್ರಾಫಿಕ್ ಎಎಸ್ ಐ ಆಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಅವರ ಮೃತದೇಹ ನಗರದ ಕಾಡ್ಲೂರು ಬಳಿಯ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಸಂಬಂ...