ಲಕ್ನೋ: ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಐಪಿಎಸ್ ಅಧಿಕಾರಿ ಅಸಿಮ್ ಅರುಣ್ ಅವರು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾನ್ಪುರದ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಅಸಿಮ್ ಅರುಣ್ ಅವರು ಈ ತಿಂಗಳ ಆರಂಭದಲ್ಲಿ ತಮ್ಮ ಹುದ್ದ...