ಮಂಡ್ಯ: ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ ಮಕ್ಕಳು ಸೇರಿದಂತೆ 70ಕ್ಕೂ ಅಧಿಕ ಜನರು ಅಸ್ವಸ್ಥರಾದ ಘಟನೆ ಮಳವಳ್ಳಿ ತಾಲ್ಲೂಕಿನ ಹಲಗೂರು ಹೋಬಳಿಯ ಲಿಂಗಪಟ್ಟಣ ಗ್ರಾಮದಲ್ಲಿ ನಡೆದಿದೆ. (adsbygoogle = window.adsbygoogle || []).push({}); ದೇವಸ್ಥಾನದಲ್ಲಿ ಪ್ರತಿ ಮಂಗಳವಾರದಂತೆ ಸಂಜೆ ವಿಶೇಷ ಪೂಜೆ ನಡೆಸಿ...