ರೆಂಜಾಳ: ಉಡುಪಿ ಜಿಲ್ಲಾ ಪಂಚಾಯತ್, ಕಾರ್ಕಳ ಕೃಷಿ ಇಲಾಖೆ,ರೆಂಜಾಳ ಕೃಷಿ ಕಿಸಾನ್ ರಕ್ಷಣಾ ಸಂಘ ಹಾಗೂ ರೆಂಜಾಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಅ.19 ರಂದು ಕೃಷಿ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ನಡೆಯಲಿದೆ. ಇಲ್ಲಿನ ಮಹಾಲಕ್ಷ್ಮಿ ದೇವಸ್ಥಾನ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕ...