ನವದೆಹಲಿ: ಅತೀಕ್ ಮತ್ತು ಆತನ ತಮ್ಮ ಅಶ್ರಫ್ ನನ್ನು ಪೊಲೀಸ್ ಕಾವಲಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಅವರನ್ನು ಮಾಧ್ಯಮಗಳ ಮುಂದೆ ಏಕೆ ಪರೇಡ್ ಮಾಡಲಾಯಿತು ಎಂದು ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಉತ್ತರ ಪ್ರದೇಶದಲ್ಲಿ 2017ರಿಂದ ನಡೆದ 183 ಎನ್ ಕೌಂಟರ್ ಗಳ ಬಗ್ಗೆ ತನಿಖೆ ನಡೆಸುವಂತೆ ವಕೀಲ ವಿಶಾಲ್ ತ...