ಹಾವೇರಿ: ಸರ್ಕಾರಿ ಆಸ್ಪತ್ರೆಯ ಟೆಕ್ನೀಷಿಯನ್ ವೋರ್ವನ ವಿರುದ್ಧ ಆಸ್ಪತ್ರೆಯ ಮಹಿಳಾ ಕ್ಲೀನರ್ ಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹಾನಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯ ಜೊತೆಗೆ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪಿ ಮಾನಸಿಕವಾಗಿ ಪದೇ ಪದೇ ಹಿಂಸೆ ನೀಡಿದ್ದಾನೆ ಎಂದು ದೂರಿನಲ್ಲಿ ಸಂತ್ರಸ್ತ ಮಹಿಳೆ ತಿಳಿಸಿದ್ದಾರ...