ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73ರ ಚಿಬಿದ್ರೆ ಗ್ರಾಮದ ಕಾಪು ಚಡಾವು ಎಂಬಲ್ಲಿ ರಸ್ತೆಯಿಂದ ಮೃತ್ಯುಂಜಯ ನದಿಬದಿಯ ಕಂದಕಕ್ಕೆ ರಿಕ್ಷಾ ಉರುಳಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಉಜಿರೆ ಕಡೆಯಿಂದ ಶಿವಮೊಗ್ಗದತ್ತ ಸಾಗುತ್ತಿದ್ದ ಆಟೋರಿಕ್ಷಾ ಕಾಪು ಎಂಬಲ್ಲಿ ಸಾಗುತ್ತಿದ್ದಾಗ ಮುಂದಿನಿಂದ ಬಂದ ವಾಹನಕ್ಕೆ ಸೈ...
ಬಂಟ್ವಾಳ: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ ಏಳು ಮಂದಿ ಗಾಯಗೊಂಡು ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ನಡೆದಿದೆ. 85 ವರ್ಷ ವಯಸ್ಸಿನ ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ ಮೃತಪಟ್ಟವರು ಎಂದು ತಿಳಿದು ಬ...